Bible Language

Isaiah 5:13 (LXXRP) Septugine Greek Old Testament with Grammar and Strong Code

Versions

KNV   ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
ERVKN   ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಅನಾಯಾಸದ ಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.
IRVKN   ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ.
ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.