Bible Language

Isaiah 5:14 (LXXRP) Septugine Greek Old Testament with Grammar and Strong Code

Versions

KNV   ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
ERVKN   ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿ ಬಿಡುವುದು.”
IRVKN   ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು,
ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.