Bible Language

Isaiah 5:3 (LXXRP) Septugine Greek Old Testament with Grammar and Strong Code

Versions

KNV   ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
ERVKN   ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ.
IRVKN   ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ,
ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.