Bible Language

Isaiah 5:4 (LXXRP) Septugine Greek Old Testament with Grammar and Strong Code

Versions

KNV   ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ERVKN   ನನ್ನ ದ್ರಾಕ್ಷಿತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವುದೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ?
IRVKN   ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು?
ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?