Bible Language

Jeremiah 9:4 (LXXRP) Septugine Greek Old Testament with Grammar and Strong Code

Versions

KNV   ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
ERVKN   “ನಿಮ್ಮ ನೆರೆಮನೆಯವರ ಘಗ್ಗೆ ಎಚ್ಚರವಹಿಸಿರಿ; ನಿಮ್ಮ ಸಬಂತ ಸೋದರನನೂಐ ನಂಘಙೇಡಿ. ಏಕೆಂದರೆ ಪ್ರತಿಯೊಘ್ಬ ಸಹೋದರನೂ ಮೋಸಗಾರನಾಗಿದ್ದಾನೆ. ಪ್ರತಿಯೊಘ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನುಐ ನಿಂದಿಸುತ್ತಾನೆ.
IRVKN   ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ.
ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.