Bible Language

John 12:27 (LXXRP) Septugine Greek Old Testament with Grammar and Strong Code

Versions

KNV   ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಗಳಿಗೆಗೆ ಬಂದೆನು.
ERVKN   ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ؅ತಂದೆಯೇ, ನನ್ನನ್ನು ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?؆ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.
IRVKN   ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಕಾರಣಕ್ಕಾಗಿಯೇ ಗಳಿಗೆಗೆ ಬಂದಿದ್ದೇನಲ್ಲಾ?