Bible Language

John 12:28 (LXXRP) Septugine Greek Old Testament with Grammar and Strong Code

Versions

KNV   ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
ERVKN   ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.
IRVKN   ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.