Bible Language

Joshua 13:4 (LXXRP) Septugine Greek Old Testament with Grammar and Strong Code

Versions

KNV   ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
ERVKN   ಗೆಷೂರ್ಯ ಸೀಮೆಯು, ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿರುವ ಅವ್ವೀಯರನ್ನು ಸಹ ನೀನು ಸೋಲಿಸಬೇಕಾಗಿದೆ.
IRVKN   ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು