Bible Language

Joshua 18:11 (LXXRP) Septugine Greek Old Testament with Grammar and Strong Code

Versions

KNV   ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
ERVKN   ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.
IRVKN   {ಬೆನ್ಯಾಮೀನ್ಯರ ಸ್ವತ್ತು} PS ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.