Bible Language

Joshua 19 (LXXRP) Septugine Greek Old Testament with Grammar and Strong Code

Versions

KNV   ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.
ERVKN   ಅನಂತರ ಯೆಹೋಶುವನು ಸಿಮೆಯೋನ್ ಕುಲದ ಎಲ್ಲ ಗೋತ್ರಗಳಿಗೆ ಅವರ ಪಾಲಿನ ಭೂಮಿಯನ್ನು ಕೊಟ್ಟನು. ಅವರಿಗೆ ಸಿಕ್ಕ ಭೂಮಿಯು ಯೆಹೂದ ಕುಲದವರಿಗೆ ಸೇರಿದ ಭೂಭಾಗದ ಮಧ್ಯದಲ್ಲಿತ್ತು.
IRVKN   {ಸಿಮೆಯೋನ್ ಕುಲದವರ ಸ್ವಾಸ್ತ್ಯ} PS ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.