Bible Language

Joshua 24:12 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
ERVKN   ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳುಗಳ ಗುಂಪನ್ನು ಕಳಿಸಿದ್ದೆ. ಹುಳುಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಪ್ರದೇಶವನ್ನು ವಶಪಡಿಸಿಕೊಂಡಿರಿ.
IRVKN   ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.