Bible Language

Joshua 24:20 (LXXRP) Septugine Greek Old Testament with Grammar and Strong Code

Versions

KNV   ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
ERVKN   ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.
IRVKN   ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.