Bible Language

Joshua 4:3 (LXXRP) Septugine Greek Old Testament with Grammar and Strong Code

Versions

KNV   ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.
ERVKN   ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.
IRVKN   ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.