Bible Language

Judges 16:27 (LXXRP) Septugine Greek Old Testament with Grammar and Strong Code

Versions

KNV   ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.
ERVKN   ಮಂದಿರದಲ್ಲಿ ಗಂಡಸರು ಹೆಂಗಸರು ಕಿಕ್ಕಿರಿದು ನೆರೆದಿದ್ದರು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಹೆಂಗಸರು ಮತ್ತು ಗಂಡಸರು ಇದ್ದರು. ಅವರು ನಕ್ಕು ಸಂಸೋನನನ್ನು ಅಪಹಾಸ್ಯ ಮಾಡುತ್ತಿದ್ದರು.
IRVKN   ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.