Bible Language

Judges 18:3 (LXXRP) Septugine Greek Old Testament with Grammar and Strong Code

Versions

KNV   ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.
ERVKN   ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ಧ್ವನಿಯನ್ನು ಕೇಳಿ ಗುರುತಿಸಿದರು. ಆದುದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು.
IRVKN   ಇವರು ಮೀಕನ ಮನೆಯ ಹತ್ತಿರದಲ್ಲಿ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,