Bible Language

Judges 1:34 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು
ERVKN   ಅಮೋರಿಯರು ದಾನ್ ಕುಲದವರನ್ನು ಬೆಟ್ಟಪ್ರದೇಶದಲ್ಲಿಯೇ ವಾಸಿಸುವಂತೆ ಮಾಡಿದರು. ಅಮೋರಿಯರು ಕಣಿವೆಗೆ ಬರಲು ಅವಕಾಶ ಕೊಡಲಿಲ್ಲವಾದ್ದರಿಂದ ದಾನ್ ಕುಲದವರು ಬೆಟ್ಟಪ್ರದೇಶದಲ್ಲಿಯೇ ಉಳಿಯಬೇಕಾಯಿತು.
IRVKN   ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.