Bible Language

Judges 20:39 (LXXRP) Septugine Greek Old Testament with Grammar and Strong Code

Versions

KNV   ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
ERVKN   This verse may not be a part of this translation
IRVKN   ಬೆನ್ಯಾಮೀನ್ಯರಾದರೋ, “ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರು” ಎಂದು ತಿಳಿದು ಅವರನ್ನು ಹತಮಾಡಲು ಪ್ರಾರಂಭಿಸಿ, ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.