Bible Language

Leviticus 25:31 (LXXRP) Septugine Greek Old Testament with Grammar and Strong Code

Versions

KNV   ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.
ERVKN   ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.
IRVKN   ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.