Bible Language

Luke 12:10 (LXXRP) Septugine Greek Old Testament with Grammar and Strong Code

Versions

KNV   ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
ERVKN   ಯಾವಾನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆಯೇ ಇಲ್ಲ.
IRVKN   ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.