Bible Language

Luke 12:50 (LXXRP) Septugine Greek Old Testament with Grammar and Strong Code

Versions

KNV   ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
ERVKN   ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.
IRVKN   ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.