Bible Language

Luke 18:23 (LXXRP) Septugine Greek Old Testament with Grammar and Strong Code

Versions

KNV   ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
ERVKN   ಯೇಸುವಿನ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
IRVKN   ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.