Bible Language

Luke 18:43 (LXXRP) Septugine Greek Old Testament with Grammar and Strong Code

Versions

KNV   ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
ERVKN   ಆಗ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.
IRVKN   ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು. PE