Bible Language

Luke 20:14 (LXXRP) Septugine Greek Old Testament with Grammar and Strong Code

Versions

KNV   ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
ERVKN   ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ؅ಇವನು ಧಣಿಯ ಮಗನು. ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.
IRVKN   ಆದರೆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,