Bible Language

Luke 22:58 (LXXRP) Septugine Greek Old Testament with Grammar and Strong Code

Versions

KNV   ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
ERVKN   ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, ‘ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.
IRVKN   ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು. PEPS