Bible Language

Luke 24:25 (LXXRP) Septugine Greek Old Testament with Grammar and Strong Code

Versions

KNV   ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ERVKN   ಆಗ ಯೇಸು ಅವರಿಗೆ, “ನೀವು ಬುದ್ಧಿಹೀನರು ಮತ್ತು ಸತ್ಯವನ್ನು ಗ್ರಹಿಸುವುದರಲ್ಲಿ ಮಂದಗತಿಗಳು! ಪ್ರವಾದಿಗಳು ಹೇಳಿದ ಪ್ರತಿಯೊಂದನ್ನೂ ನೀವು ನಂಬಬೇಕು.
IRVKN   ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,