Bible Language

Luke 4:25 (LXXRP) Septugine Greek Old Testament with Grammar and Strong Code

Versions

KNV   ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
ERVKN   ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.
IRVKN   ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;