Versions
KNV ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
ERVKN ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.
IRVKN ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ;
ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು. PEPS