Bible Language

Mark 11:32 (LXXRP) Septugine Greek Old Testament with Grammar and Strong Code

Versions

KNV   ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.
ERVKN   ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.
IRVKN   ‘ಮನುಷ್ಯರಿಂದ ಬಂದಿತು’ ” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.