Versions
KNV ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
ERVKN ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು.
IRVKN ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.