Bible Language

Mark 4:38 (LXXRP) Septugine Greek Old Testament with Grammar and Strong Code

Versions

KNV   ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
ERVKN   ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿ ಹೋಗುತ್ತಿದ್ದೇವೆ!” ಎಂದರು.
IRVKN   ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.