Bible Language

Mark 5:29 (LXXRP) Septugine Greek Old Testament with Grammar and Strong Code

Versions

KNV   ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
ERVKN   ಮುಟ್ಟಿದ ಕೂಡಲೆ, ಅವಳ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.
IRVKN   ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು. PEPS