Bible Language

Mark 6:56 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
ERVKN   ಯೇಸು ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.
IRVKN   ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು. PE