Bible Language

Matthew 10:5 (LXXRP) Septugine Greek Old Testament with Grammar and Strong Code

Versions

KNV   ಯೇಸು ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
ERVKN   ಯೇಸು ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕ ರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.
IRVKN   ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;