Bible Language

Matthew 21:46 (LXXRP) Septugine Greek Old Testament with Grammar and Strong Code

Versions

KNV   ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ERVKN   ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.
IRVKN   ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು. PE