Bible Language

Matthew 22:45 (LXXRP) Septugine Greek Old Testament with Grammar and Strong Code

Versions

KNV   ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
ERVKN   ದಾವೀದನು ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿದ್ದಾನೆ. ಹೀಗಿರಲು ಆತನು ದಾವೀದನಿಗೆ ಮಗನಾಗಲು ಹೇಗೆ ಸಾಧ್ಯ?” ಅಂದನು.
IRVKN   ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.