Bible Language

Matthew 24:2 (LXXRP) Septugine Greek Old Testament with Grammar and Strong Code

Versions

KNV   ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
ERVKN   ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.
IRVKN   ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. PEPS