Bible Language

Matthew 24:23 (LXXRP) Septugine Greek Old Testament with Grammar and Strong Code

Versions

KNV   ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
ERVKN   “ಆ ಸಮಯದಲ್ಲಿ ಕೆಲವರು ನಿಮಗೆ, ‘ನೋಡಿ, ಕ್ರಿಸ್ತನು ಅಲ್ಲಿದ್ದಾನೆ!’ ಎಂದು ಹೇಳಬಹುದು. ಇಲ್ಲವೆ ಬೇರೊಬ್ಬನು, ‘ಆತನು ಇಲ್ಲಿದ್ದಾನೆ!’ ಎಂದು ಹೇಳಬಹುದು. ಆದರೆ ಅವರನ್ನು ನಂಬಬೇಡಿ.
IRVKN   ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.