Bible Language

Nahum 2:12 (LXXRP) Septugine Greek Old Testament with Grammar and Strong Code

Versions

KNV   ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.
ERVKN   “ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.
IRVKN   ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು. PEPS