Bible Language

Nehemiah 4:16 (LXXRP) Septugine Greek Old Testament with Grammar and Strong Code

Versions

KNV   ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
ERVKN   ದಿವಸದಿಂದ ನನ್ನ ಜನರು ಅರ್ಧಭಾಗ ಗೋಡೆಯ ಕೆಲಸದಲ್ಲಿ ನಿರತರಾದರು; ಉಳಿದ ಅರ್ಧ ಜನರು ಭರ್ಜಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಕಾವಲಾಗಿದ್ದರು; ಗೋಡೆಯನ್ನು ಕಟ್ಟುತ್ತಿದ್ದ ಯೆಹೂದದ ಜನರ ಹಿಂಭಾಗದಲ್ಲಿ ಸೈನ್ಯಾಧಿಕಾರಿಗಳು ನಿಂತುಕೊಂಡಿದ್ದರು.
IRVKN   ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು.