Bible Language

Numbers 33:7 (LXXRP) Septugine Greek Old Testament with Grammar and Strong Code

Versions

KNV   ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
ERVKN   ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು.
IRVKN   ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು. PEPS