Bible Language

Numbers 3:47 (LXXRP) Septugine Greek Old Testament with Grammar and Strong Code

Versions

KNV   ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಪ್ರಕಾರವಾಗಿ ತೆಗೆದುಕೊಳ್ಳಬೇಕು.
ERVKN   ಅಧಿಕೃತ ಅಳತೆಯನ್ನು ಉಪಯೋಗಿಸಿ ಪ್ರತಿಯೊಬ್ಬನಿಗೆ ಅಂದರೆ 273 ಮಂದಿಗೆ ಐದೈದು ಶೆಕೆಲ್ ಬೆಳ್ಳಿಯನ್ನು ಸಂಗ್ರಹಿಸು. (ಅಧಿಕೃತ ಅಳತೆಯಲ್ಲಿ ಒಂದು ಶೆಕೆಲ್ ಅಂದರೆ ಇಪ್ಪತ್ತು ಗೆರಾ.) ಇಸ್ರೇಲರಿಂದ ಬೆಳ್ಳಿಯನ್ನು ಸಂಗ್ರಹಿಸು.
IRVKN   ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.