Versions
KNV ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
ERVKN ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
IRVKN {ಇಸ್ರಾಯೇಲರು ಎರಡನೆಯ ಪಸ್ಕ ಹಬ್ಬವನ್ನು ಆಚರಿಸಿದ್ದು} PS ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,