Bible Language

Proverbs 15:12 (LXXRP) Septugine Greek Old Testament with Grammar and Strong Code

Versions

KNV   ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
ERVKN   ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ.
IRVKN   ಧರ್ಮನಿಂದಕನು ಗದರಿಕೆಯನ್ನು ಕೇಳನು,
ಜ್ಞಾನಿಗಳ ಸಂಗಡ ಸೇರನು.