Bible Language

Psalms 119 (LXXRP) Septugine Greek Old Testament with Grammar and Strong Code

Versions

KNV   ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
ERVKN   ಯೆಹೋವನ ಧರ್ಮಶಾಸ್ತ್ರದಲ್ಲಿ ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.
IRVKN   {ಧರ್ಮಶಾಸ್ತ್ರದ ಅನುಕರಣೆ} PS ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ,
ಸದಾಚಾರಿಗಳಾಗಿ ನಡೆಯುವವರು ಧನ್ಯರು.