Versions
KNV ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ERVKN ರಾತ್ರಿಯನ್ನು ಆಳುವುದಕ್ಕಾಗಿ ಆತನು ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.
IRVKN ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ,
ಆತನ ಪ್ರೀತಿಯು ಶಾಶ್ವತವಾದದ್ದು.