Versions
KNV ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
ERVKN ನೆಲವು ಉಣ್ಣೆಯಂತೆ ಬಿಳುಪಾಗುವವರೆಗೆ ಆತನು ಮಂಜನ್ನು ಬೀಳಿಸುವನು; ಹಿಮವನ್ನು ಗಾಳಿಯ ಮೂಲಕ ಧೂಳಿನಂತೆ ಹರಡುವನು.
IRVKN ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ,
ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.