Bible Language

Psalms 147:18 (LXXRP) Septugine Greek Old Testament with Grammar and Strong Code

Versions

KNV   ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
ERVKN   ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿ ಹೋಗುವುದು. ನೀರು ಹರಿಯ ತೊಡಗುವುದು.
IRVKN   ಆತನು ಅಪ್ಪಣೆಕೊಡಲು ಅವು ಕರಗುತ್ತವೆ,
ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.