Versions
KNV ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.
ERVKN ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.
IRVKN ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ,
ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.