Bible Language

Psalms 147:20 (LXXRP) Septugine Greek Old Testament with Grammar and Strong Code

Versions

KNV   ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ERVKN   ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!
IRVKN   ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ,
ಆತನ ನ್ಯಾಯವಿಧಿಗಳನ್ನು ಅವರು ಅರಿಯರು.
ಯೆಹೋವನಿಗೆ ಸ್ತೋತ್ರ! PE