Versions
KNV ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
ERVKN ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.
IRVKN ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;
ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.